ಕಲಬುರಗಿ: ಜಿಲ್ಲಾ ವಿಜ್ಞಾನ ಕೇಂದ್ರ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಸಹಯೋಗದಲ್ಲಿಂದು ಜಿಲ್ಲಾ ವಿಜ್ಞಾನ ಕೇಂದ್ರದಲ್ಲಿ ಆಯೋಜಿಸಲಾದ ಶಿಕ್ಷಕರ ತರಬೇತಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ ಪ್ರೊ ಬಿ.ಎ ಪಾಟೀಲ,ಕೆ.ಎಂ ಸುನೀಲ,ಗಿರಿಜಾದೇವಿ,ಎನ್.ಪೊನ್ನರಸನ್ ಅವರು ಸೇರಿದಂತೆ ಹಲವರು ಉಪಸ್ಥಿತರಿದ್ದರು