ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘ ಬೀದರ್ ಜಿಲ್ಲೆ ಬಸವ ಕಲ್ಯಾಣ ತಾಲ್ಲೂಕಿಗೆ ಕೇಂದ್ರ ಸಂಘದ ಜಂಟಿ ಕಾರ್ಯದರ್ಶಿಯನ್ನಾಗಿ ಬಸವಣ್ಣ ಎಸ್. ನೇಲಗಿರವರನ್ನು ಸಂಘದ ರಾಜ್ಯಾಧ್ಯಕ್ಷ ಡಾ. ಎಲ್. ಭೈರಪ್ಪರವರು ನೇಮಕ ಮಾಡಿ ನೇಮಕಾತಿ ಪತ್ರ ನೀಡಿದರು. ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.