ಕಲಬುರಗಿ: ವೈದ್ಯಕೀಯ ಶಿಕ್ಷಣ,ಕೌಶಾಲ್ಯಾಭಿವೃದ್ಧಿ, ಜೀವನೋಪಾಯ ಹಾಗೂ ಉದ್ಯಮಶೀಲತೆ ಖಾತೆ ಸಚಿವ ಡಾ.ಶರಣಪ್ರಕಾಶ ಪಾಟೀಲ ಅವರು ಇಂದು ನಗರದ ಜಯದೇವ ಹೃದ್ರೋಗ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.