ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ನಗರದ ತ್ರಿಪುರ ವಾಸಿನಿ ಅರಮನೆ ಮೈದಾನದಲ್ಲಿ ಏರ್ಪಡಿಸಿದ್ದ ರಾಜ್ಯಮಟ್ಟದ ಶೈಕ್ಷಣಿಕ ಮಹಾ ಸಮ್ಮೇಳನ ಹಾಗೂ ಸುವರ್ಣೋತ್ಸವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವ ಮಧುಬಂಗಾರಪ್ಪ, ಸಾಹಿತಿ ಬರಗೂರು ರಾಮಚಂದ್ರಪ್ಪ ಇತರರು ಇದ್ದರು.