ಮುನವಳ್ಳಿ ಪಟ್ಟಣದ ಛತ್ರಪತಿ ಶಿವಾಜಿ ಉತ್ಸವ ಸಮಿತಿಯವರಿಂದ ಹಾಗೂ ವಿವಿಧ ಸಂಘಟನೆಗಳು ಸೇರಿ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯ ಅಂಗವಾಗಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಿಂದ ಶಿವಾಜಿ ಮೂರ್ತಿ ಮೆರವಣಿಗೆಗೆ ಚಾಲನೆಯನ್ನು ಡಿ.ಸಿ.ಸಿ ಬ್ಯಾಂಕನ ನಿರ್ದೇಶಕ ವಿರೂಪಾಕ್ಷಪ್ಪ ಮಾಮನಿ ನೀಡಿದರು.