ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಇಂದು ಆಗಮಿಸಿದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರವರು ಪುಷ್ಟಗುಚ್ಛ ನೀಡಿ ಸ್ವಾಗತಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿ ಹೋಳಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಮೇಯರ್ ಮಂಗೇಶ್ ಪವಾರ್ ಇದ್ದಾರೆ.