ಕಲಬುರಗಿ: ರಾಜ್ಯದ ಅನುಸೂಚಿತ ಉದ್ದಿಮೆಗಳಿಗೆ ಕನಿಷ್ಟವೇನತದ ಪ್ರಕಟಣೆಗೆ ಒತ್ತಾಯಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ ಸಂಘಟನೆಯ ನೆತೃತ್ವದಲ್ಲಿ ಪ್ರತಿಭಟನೆ ಗೈಗೊಂಡು ಬೇಡಿಕೆಯ ಮನವಿ ಪತ್ರವನ್ನು ಉಪ ಕಾರ್ಮಿಕ ಆಯುಕ್ತರ ಮುಖಾಂತರ ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಯಿತು. ಎಂ.ಬಿ.ಸಜ್ಜನ, ಶಾಂತಾ ಘಂಟೆ, ನಾಗಯ್ಯಾ ಸ್ವಾಮಿ, ಗೌರಮ್ಮ ಪಾಟೀಟ, ರಾಜಮತಿ ಪಾಟಿಲ್ ಸೇರಿದಂತೆ ಹಲವರು ಭಾಗವಹಿಸಿದ್ದರು.