ಕಲಬುರಗಿ: ಮಹಾದಾಸೋಹಿ ಶರಣಬಸವೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಇಂದು ಸಂಜೆ ಶರಣಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಉಚ್ಚಾಯಿ ರಥೋತ್ಸವ ನಡೆಯಲಿದೆ.