
ನಗರದ ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಚಾಮುಂಡಿ ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಂಜಾನ್ ಹಬ್ಬದ ಪ್ರಯುಕ್ತ ಸಚಿವ ಬೈರತಿ ಸುರೇಶ್ ರವರು ಮಹಿಳೆಯರಿಗೆ ದಿನಸಿ ಕಿಟ್ ಗಳನ್ನು ವಿತರಣೆ ಮಾಡಿದರು. ಉತ್ತರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಬ್ದಲ್ ವಾಜೀದ್ ಹಾಗೂ ಸ್ಥಳೀಯ ಕಾಂಗ್ರೆಸ್ ಮುಖಂಡರುಗಳು ಉಪಸ್ಥಿತರಿದ್ದರು.




























