ಜಿಲ್ಲೆಕಲಬುರಗಿಗ್ಯಾಲರಿBy Kalaburgi_Newsroom - March 8, 2026FacebookXWhatsAppEmail ಕಲಬುರಗಿ: ಮಹಾದಾಸೋಹಿ ಶರಣಬಸವೇಶ್ವರರ 204 ನೇಯ ಜಾತ್ರಾ ಮಹೋತ್ಸವದ ಅಂಗವಾಗಿ ಇಂದು ಸಂಜೆ ದೇವಸ್ಥಾನದ ಆವರಣದಲ್ಲಿ ಭವ್ಯರಥೋತ್ಸವ ನಡೆಯಲಿದ್ದು, ಸಕಲ ಸಿದ್ಧತೆಗಳು ಆರಂಭವಾಗಿವೆ.