ಕಲಬುರಗಿ: ನಗರದ ಡಾ.ಎಸ್.ಎಂ.ಪಂಡಿತ್ ರಂಗಮಂದಿರದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮತ್ತು ಜಿಲ್ಲಾಡಳಿತ ಸಂಯುಕ್ತಾಶ್ರಯದಲ್ಲಿ ಇಂದು ಚಿಕ್ಕಬಳ್ಳಾಪುರದ ಸಿದ್ಧಾರ್ಥ ಯುವ ಕ್ರೀಡಾ ಸಾಂಸ್ಕøತಿಕ ಅಭಿವೃದ್ಧಿ ಸಂಘದಿಂದ ಭೀಮ ಗಾಯನ ಕಾರ್ಯಕ್ರಮ ಆಯೋಜಿಸಲಾಯಿತು.ವೇದಿಕೆಯಲ್ಲಿ ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ,ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪ ನಿರ್ದೇಶಕ ಜಡಿಯಪ್ಪ ಗೆದ್ಲಗಟ್ಟಿ,ಅಶೋಕ ಟಿ. ವೀರನಾಯಕ,ಮಲ್ಲಪ್ಪ ಹೊಸಮನಿ,ಗುರುರಾಜ್ ಕುಲಕರ್ಣಿ,ಎ.ಬಿ ಹೊಸಮನಿ ,ಮಹೇಶ ಹುಬ್ಳಿ ಸೇರಿದಂತೆ ಇತರರಿದ್ದರು.