ನಗರದ ರಾಜಾಜಿನಗರ ವಿಧಾನಸಭಾ ಕ್ಷೇತ್ರ ಜಯ ಕರ್ನಾಟಕ ಜನಪರ ವೇದಿಕೆ ಅಧ್ಯಕ್ಷ ರಾಜೇಶ್ ಅವರು ಇಂದು ತಮ್ಮ ಜನ್ಮದಿನವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಆಚರಿಸಿಕೊಂಡರು. ವೇದಿಕೆಯ ಗುಣರಂಜನ್ ಶೆಟ್ಟಿ ಹಾಗೂ ಮುಖಂಡರು, ಸದಸ್ಯರು ಭಾಗವಹಿಸಿ ಶುಭಾಶಯ ಕೋರಿದರು.