
ಮಹಿಳಾ ದಿನಾಚರಣೆಯ ಅಂಗವಾಗಿ ಅರುಣ್ ಸೋಮಣ್ಣ ಅವರ ಆಯೋಜನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಡಾ. ಮೇಧಾ ವೈ. ರಾವ್, ಡಾ. ದಿವ್ಯ ಎಂ.ಆರ್. ಹಾಗೂ ಶ್ರೀಮತಿ ಶೈಲಜಾ ಸೋಮಣ್ಣ ಅವರು ಭಾಗವಹಿಸಿದ್ದರು ಸಂದರ್ಭದಲ್ಲಿ ಗೋವಿಂದರಾಜನಗರ ಹಾಗೂ ವಿಜಯನಗರ ಕ್ಷೇತ್ರಗಳ ಮಾಜಿ ಕಾಪೆರ್Çರೇಟರ್‍ಗಳೂ ಹಾಗೂ ಬಿಜೆಪಿ ಹಿರಿಯ ಮುಖಂಡರು ಉಪಸ್ಥಿತರಿದ್ದರು.


























