ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಗಯ ಅಧ್ಯಕ್ಷರಾದ ಎಸ್ ಈ ಸುಧೀಂದ್ರ ಅವರು ಇಂದು ಬೆಂಗಳೂರಿನ ಉತ್ತರಹಳ್ಳಿಯ ಅಂತರಾಷ್ಟ್ರೀಯ ಮಟ್ಟದ ಶಾಲೆ ಕಾಂಗರೂ ಕಿಡ್ಸ್ ನ ವಾರ್ಷಿಕ ಸಮಾರಂಭದಲ್ಲಿ ಭಾಗಿಯಾಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಉಪ ಕಾರ್ಯದರ್ಶಿಗಳಾದ ಉಮೇಶ್ ಡಿ ಎಸ್ ಕೆ ಎ ಎಸ್ , ಪ್ರಾರ್ಥನಾ ವಿಶ್ವ ಶಾಲೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಉಮೇಶ್ ಹೆಗಡೆ ಅವರು ಭಾಗಿಯಾಗಿದ್ದರು.