
ರಾಜರಾಜೇಶ್ವರಿ ಸಮೂಹ ಸಂಸ್ಥೆಗಳ ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ, ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ, ದಿಶಾಬೋಧ್ ಪ್ರತಿಷ್ಠಾನದೊಂದಿಗೆ ನಡೆದ ನಶಮುಕ್ತ ಭಾರತ ಅಭಿಯಾನ ಕಾರ್ಯಕ್ರಮವನ್ನು ಸಂಸ್ಥಾಪಕ ಡಾ. ಎ.ಸಿ. ಷಣ್ಮುಗಂ ಉದ್ಘಾಟಿಸಿದರು. ಅಧ್ಯಕ್ಷ ಎ.ಸಿ.ಎಸ್. ಅರುಣ್ ಕುಮಾರ್, ಲಲಿತಾ ಲಕ್ಷ್ಮೀ, ಉಪಕುಲಪತಿ ಡಾ. ಭಗವಾನ್.ಬಿ.ಸಿ., ವಲಯ ನಿರ್ದೇಶಕ ಸಚಿನ್ ಘೋರ್ಪಡೆ, ಮತ್ತಿತರರು ಉಪಸ್ಥಿತರಿದ್ದರು.


















