ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ಐತಿಹಾಸಿಕ ತಾಣವಾದ ಬಂಕಾಪುರ ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಬರುವ ಅಂಕದ ಕಣದ ಓಣಿಯಲ್ಲಿರುವ ಶ್ರೀ ಬೀರಲಿಂಗೇಶ್ವರ ದೇವರ ಪಲ್ಲಕ್ಕಿ ಮೆರವಣಿಗೆಗೆ ದಿವ್ಯ ಸಾನಿಧ್ಯ ವಹಿಸಿದ ಶ್ರೀ ಸಿದ್ದಯ್ಯ ಸ್ವಾಮಿಗಳು ಕೆಂಡದ ಮಠ ಚಾಲನೆ ನೀಡಿದರು.