ನಗರದ ಕರ್ನಾಟಕ ನ್ಯಾಯಾಂಗ ಅಕಾಡೆಮಿ ಸಭಾಂಗಣದಲ್ಲಿ ಇಂದು ನಡೆದ ಕೃತಕ ಬುದ್ಧಿಮತ್ತೆ (ಎಐ) ವಿವಾದಗಳ ತಡೆಗಟ್ಟುವಿಕೆ ಮತ್ತು ಪರಿಹಾರ ಕುರಿತ ವಿಚಾರ ಸಂಕಿರಣದಲ್ಲಿ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶ, ನ್ಯಾ. ಸೂರ್ಯಕಾಂತ್, ರಾಜ್ಯ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶ ನ್ಯಾ. ವಿಭುಬಖ್ರು, ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಾಧೀಶ ನ್ಯಾ. ಸಂತೋಷ ಹೆಗ್ಡೆ, ನವದೆಹಲಿಯ ಯುಎಇ ಭಾರತೀಯ ವಿಭಾಗದ ಪ್ರಧಾನ ಕಾರ್ಯದರ್ಶಿ ಮಮತಾ ತಿವಾರಿ ಮತ್ತಿತರರು ಉಪಸ್ಥಿತರಿದ್ದರು.