ಕಲಬುರಗಿ: ಈದ್ ಉಲ್ ಫಿತ್ರ್ ಅಂಗವಾಗಿ ಇಂದು ನಗರದ ಈದ್ಗಾ ಮೈದಾನದಲ್ಲಿ ಮುಸ್ಲಿಂ ಸಮುದಾಯದವರು ಸಾಮೂಹಿಕ ವಿಶೇಷ ಪ್ರಾರ್ಥನೆ ಸಲ್ಲಿಸಿದರು.