ಅಂಗನವಾಡಿ ಕಾರ್ಯಕರ್ತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಸದಸ್ಯರು ಮತ್ತು ನೂರಾರು ಕಾರ್ಯಕರ್ತೆಯರು ಇಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದರು.