ಬಿಬಿಎಂಪಿ ಮಾಜಿ ಸದಸ್ಯ ಎ.ಹೆಚ್. ಬಸವರಾಜ್ ರವರು ಇಂದು ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡ ಸಂದರ್ಭದಲ್ಲಿ ಪದ್ಮನಾಭನಗರ ಬಿಜೆಪಿ ಮಂಡಲ ಅಧ್ಯಕ್ಷ ಲಕ್ಷ್ಮೀಕಾಂತ್, ಪಾಲಿಕೆ ಮಾಜಿ ಸದಸ್ಯ ಗೋವಿಂದರಾಜ್ ಮತ್ತಿತರ ಮುಖಂಡರು, ಪುಷ್ಪಮಾಲೆ ಹಾಕಿ ಶುಭಾಶಯ ಕೋರಿದರು.