ನಗರದ ಪ್ಯಾಲೇಸ್ ರಸ್ತೆಯಲ್ಲಿರುವ ಶ್ರೀ ಭಗವಾನ್ ಮಾರುತಿ ದೇವಸ್ಥಾನದಲ್ಲಿ ಶ್ರೀರಾಮನವಮಿ ಪ್ರಯುಕ್ತ ಶ್ರೀ ಆಂಜನೇಯಸ್ವಾಮಿ ದೇವರಿಗೆ ವಿಶೇಷ ಅಲಂಕಾದೊಂದಿಗೆ ಪೂಜೆ ನೆರವೇರಿಸಲಾಯಿತು.