ನಗರದ ಮೈಸೂರು ರಸ್ತೆ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಹಬ್ಬದ ಹಿನ್ನೆಲೆ ರಸ್ತೆಯಲ್ಲಿ ಬ್ಯಾರಿಕೇಡ್ ಹಾಕಲಾಗಿದ್ದು, ಮಹಿಳೆಯೊಬ್ಬರು ರಸ್ತೆ ದಾಟಲು ಬ್ಯಾರಿಕೇಡ್ ಮೂಲಕ ನುಸುಳುತ್ತಿರುವುದು.