ನಗರದಲ್ಲಿ ಮಹಾಶಿವಶರಣೆ ಅಕ್ಕಮಹಾದೇವಿ ಜಯಂತಿ ಹಾಗೂ ಅಕ್ಕನ ಬಳಗ ೮೮ನೇ ವಾರ್ಷಿಕೋತ್ಸವ ಸಮಾರಂಭ ಶ್ರೀ ಗುರುಸಿದ್ಧ ರಾಜಯೋಗಿಂದ್ರ ಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಜರುಗಿತು. ನಿರ್ಮಲಾ ಅಂಗಡಿ ಮತ್ತಿತರರು ಉಪಸ್ಥಿತರಿದ್ದರು.