ಹಾನಗಲ್‍ನಲ್ಲಿ ಶಾಸಕ ಶ್ರೀನಿವಾಸ ಮಾನೆ ಅವರ ಜನಸಂಪರ್ಕ ಕಚೇರಿಯಲ್ಲಿ ಭಗವಾನ್ ಮಹಾವೀರ ಜಯಂತಿಯನ್ನು ಆಚರಿಸಲಾಯಿತು.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ನಗರ ಕಾಂಗ್ರೆಸ್ ಅಧ್ಯಕ್ಷರು, ಮುಖಂಡರು, ಜೈನ ಸಮಾಜದ ಪದಾಧಿಕಾರಿಗಳು ಇದ್ದರು.