ಕಲಬುರಗಿ: ತಾಲ್ಲೂಕಿನ ಸಾವಳಗಿಯ ಜಗದ್ಗುರು ಶಿವಲಿಂಗೇಶ್ವರ ರಾಥೋತ್ಸವ ಗುರುವಾರ ಜನಸಾಗರದ ಮಧ್ಯೆ ಅದ್ದೂರಿಯಾಗಿ ಜರುಗಿತು.