ಸಮಾಜ ಕಲ್ಯಾಣ ಇಲಾಖೆಯಿಂದ ಮಾಜಿ ಉಪ ಪ್ರಧಾನಿ ದಿ. ಬಾಬುಜಗಜೀವನರಾಂ ಅವರ ೧೧೯ನೇ ಜನ್ಮದಿನಾಚರಣೆ ಆಚರಿಸಲಾಯಿತು. ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಎಸ್. ಮಹದೇವ ಪ್ರಸಾದ್, ಸಚಿವ ಕೆ.ಹೆಚ್. ಮುನಿಯಪ್ಪ ನಗಾರಿ ಬಾರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.