ಕಲಬುರಗಿ: ನಗರದ ತಾಲೂಕು ಪಂಚಾಯತಿ ಸಭಾಂಗಣದಲ್ಲಿಂದು ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ( ಕೆಡಿಪಿ) ಪ್ರಗತಿ ಪರಿಶೀಲನೆ ಸಭೆ ಜರುಗಿತು.ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.