ನಗರದ ಹಲಸೂರಿನ ಶ್ರೀ ಸೋಮೇಶ್ವರ ಸ್ವಾಮಿ ದೇವಸ್ಥಾನ, ಶ್ರೀ ಕಾಮಾಕ್ಷಾಂಬ ಅಮ್ಮನವರ ಹೂವಿನ ಪಲ್ಲಕ್ಕಿ ಉತ್ಸವ ವಿಜೃಂಭಣೆಯಿಂದ ನೆರವೇರಿತು. ಸಾವಿರಾರು ಭಕ್ತರು ಭಾಗವಹಿಸಿದ್ದರು.