ಕಲಬುರಗಿ: ಸಂವಿಧಾನಶಿಲ್ಪಿ, ಭಾರತರತ್ನ ಡಾ.ಬಿ.ಆರ್ ಅಂಬೇಡ್ಕರ್ ಅವರ ಜಯಂತಿ ಉತ್ಸವ ಅಂಗವಾಗಿ ಇಂದು ನಗರದ ಜಗತ್ ವೃತ್ತದಲ್ಲಿರುವ ಅಂಬೇಡ್ಕರ್ ಅವರ ಪುತ್ಥಳಿಗೆ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಸುರೇಶ ಹಾದಿಮನಿ,ಕಾಂಗ್ರೆಸ್ ಮುಖಂಡರಾದ ವಿಜಯಕುಮಾರ ಲೇಂಗಟಿ, ಸುಭಾಷ ಕೋರೆ,ಭೀಮಶಾ ಧರಿ ಹಾಗೂ ಮುಖಂಡರು ಮಾಲಾರ್ಪಣೆ ಮಾಡಿದರು.