ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ವತಿಯಿಂದ ಇಂದು ನಗರದ ಜವಹರಲಾಲ್ ನೆಹರು ತಾರಾಲಯದಲ್ಲಿ ನಡೆದ ‘ವಿಶ್ವ ಕ್ವಾಂಟಮ್ ದಿನ’ ಕಾರ್ಯಕ್ರಮದಲ್ಲಿ ಸಚಿವರಾದ ಪ್ರಿಯಾಂಕ್ ಖರ್ಗೆ, ಎನ್.ಎಸ್. ಬೋಸರಾಜು, ಎಲೆಕ್ಟ್ರಾನಿಕ್ಸ್ ಐಟಿ-ಬಿಟಿ ಇಲಾಖೆ ಕಾರ್ಯದರ್ಶಿ ಮಂಜುಳ, ಪ್ರೊ. ಆರಿಂದಮ್ ಘೋಷ್, ಇಸ್ರೋ ಮಾಜಿ ಅಧ್ಯಕ್ಷ ಡಾ. ಕಿರಣ್ ಕುಮಾರ್.ಎ.ಎಸ್. ಮತ್ತಿತರರು ಇದ್ದಾರೆ.