ರಾಜ್ಯ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಹೆಚ್. ಮುನಿಯಪ್ಪನವರು ಇಂದು ತಮಿಳುನಾಡಿನ ಅತ್ತೂರ್‌ನಲ್ಲಿರುವ ಪ್ರಸಿದ್ಧ ಶ್ರೀ ಮುರುಗನ್ ದೇವಾಲಯಕ್ಕೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ತಮಿಳುನಾಡಿನ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.