ಬಾದಾಮಿ ನಗರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ಡಾ.ಅಂಬೇಡ್ಕರ ಅವರ ಭಾವಚಿತ್ರವನ್ನು ಪೂಜೆಮಾಡುವ ಮೂಲಕ ನಗರದ ಪ್ರಮುಖ ರಸ್ತೆಯಲ್ಲಿ ಸಾವಿರಾರು ಅಭಿಮಾಣಿಗಳು ಮೆರವಣಿಗೆ ನಡೆಸಿದರು.