
ಅಂಬೇಡ್ಕರ್ ಸೇನೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ|| ಬಿ.ಆರ್ ಅಂಬೇಡ್ಕರ್ ಅವರ ೧೩೫ನೇ ಜಯಂತಿಯ ಅಂಗವಾಗ ಹಮ್ಮಿಕೊಳ್ಳಲಾಗಿದ್ದ ಜಯಂತ್ಯೋತ್ಸವ ಹಾಗೂ ಡಾ|| ಬಿ.ಆರ್ ಅಂಬೇಡ್ಕರ್ ಸಂವಿಧಾನ ರತ್ನ ಪ್ರಶಸ್ತಿ- ೨೦೨೬ ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗಿಯಾಗಿದ್ದ ಬಿಜೆಪಿಯ ಯುವ ಮುಖಂಡ ಅರುಣ್ ಸೋಮಣ್ಣ ಅವರನ್ನು ಸನ್ಮಾನಿಸಲಾಯಿತು
























