ಕರ್ನಾಟಕ ನ್ಯಾಯಾಂಗ ಅಧಿಕಾರಿಗಳ ಸಂಘದ ವತಿಯಿಂದ ಇಂದು ನಗರದಲ್ಲಿ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಸಮ್ಮೇಳನವನ್ನು ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ರವರು ಉದ್ಘಾಟಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ನ್ಯಾಯಮೂರ್ತಿಗಳಾದ ಅರವಿಂದ ಕುಮಾರ್, ನಾಗರತ್ನ, ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ವಿಭುಬಕ್ರು, ಸಂಘದ ಅಧ್ಯಕ್ಷೆ ನಾಗಶ್ರೀ, ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಶೆಟ್ಟಿಗಾರ್ ಉಪಸ್ಥಿತರಿದ್ದರು.