ಮಾಜಿ ಸಚಿವರು, ವಿಜಯನಗರ ವಿಧಾನಸಭಾ ಕ್ಷೇತ್ರದ ಶಾಸಕ ಎಂ. ಕೃಷ್ಣಪ್ಪನವರಿಗೆ ಕೆ.ಕೆ. ಮೋಹನ್, ನಿರ್ಮಾಪಕ ಆರ್. ಚೇತನ್‌ರವರು ಪುಷ್ಪಗುಚ್ಛ ನೀಡಿ ಹುಟ್ಟುಹಬ್ಬದ ಶುಭಾಶಯ ಕೋರಿದರು.