ಕಲಬುರಗಿ: ನಗರದ ತಾಲೂಕು ಪಂಚಾಯತಿ ಸಭಾಂಗಣದಲ್ಲಿಂದು ಅಫಜಲಪುರ ಕ್ಷೇತ್ರದ ಶಾಸಕ ಎಂ.ವೈ ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಫರಹತಾಬಾದ್ ಹೋಬಳಿ ವ್ಯಾಪ್ತಿಯ ಹಳ್ಳಿಗಳ ಕುಡಿಯುವ ನೀರಿನ ಸಮಸ್ಯೆಗಳನ್ನು ಕುರಿತು ಚರ್ಚಿಸಲು ಸಭೆ ಜರುಗಿತು.ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.