ನಗರದ ಮಲ್ಲೇಶ್ವರಂನ ಎಸ್.ಹೆಚ್.ವಿ.ಎನ್.ಎಂ. ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಇಂದು ಹಮ್ಮಿಕೊಂಡಿದ್ದ ಬೃಹತ್ ಉದ್ಯೋಗ ಮೇಳದಲ್ಲಿ ಕೇಂದ್ರ ಸಚಿವೆ ಕು. ಶೋಭಾ ಕರಂದ್ಲಾಜೆರವರು ವಿದ್ಯಾರ್ಥಿನಿಯರೊಂದಿಗೆ ಮಾತನಾಡುತ್ತಿರುವುದು. ಶಾಸಕ ಡಾ. ಸಿ.ಎನ್. ಅಶ್ವತ್ಥನಾರಾಯಣರವರು ಇದ್ದಾರೆ.