ಕಲಬುರಗಿ: ಬಸವ ಜಯಂತಿ ಅಂಗವಾಗಿ ನಗರದ ಜಗತ್ ವೃತ್ತದಲ್ಲಿರುವ ಜಗಜ್ಯೋತಿ ಬಸವೇಶ್ವರ ಪುತ್ಥಳಿಗೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಡಾ.ಡಿ.ಜಿ.ಸಾಗರ ಅವರು ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು. ಸಮಿತಿ ಜಿಲ್ಲಾ ಸಂಚಾಲಕ ಸುರೇಶ ಹಾದಿಮನಿ ಸೇರಿದಂತೆ ಮತ್ತಿತರರು ಇದ್ದರು.