ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಇಂದು ನಡೆದ ಕ್ರಾಂತಿಕಾರಿ ಸಮಾಜ ಸುಧಾರಕ ನಾಡಚೇತನ, ಮಾಜಿ ಸಚಿವ ಬಿ,ಬಸವಲಿಂಗಪ್ಪ ರವರ ಕನ್ಮ ಶತಮಾನೋತ್ಸವ ಆಚರಣಾ ಸಮಾರಂಭದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜಹೊರಟ್ಟಿರವರು ಮಾಜಿ ಸ್ಪೀಕರ್ ರಮೇಶ್ ಕುಮಾರ್, ಸಚಿವ ಹೆಚ್, ಕೆ. ಪಾಟೀಲ್ ಮುಖಂಡರಾದ ವಿ.ಆರ್. ಸುದರ್ಶನ್ ಮತ್ತಿತರು ಇದ್ದಾರೆ.