
ಹುಬ್ಬಳ್ಳಿ ತಾಲೂಕು ಆಡಳಿತದ ವತಿಯಿಂದ ಶ್ರೀ ಶಂಕರಾಚಾರ್ಯರ ಜಯಂತ್ಯೋತ್ಸವವನ್ನು ಶ್ರೀ ಶಂಕರಾಚಾರ್ಯರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ ಕಂದಾಯ ಇಲಾಖೆಯ ಅಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ವಿವಿಧ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳು, ಸಾರ್ವಜನಿಕರು ಇತರರು ಭಾಗವಹಿಸಿದ್ದರು.
























