
ಗಾಂಧಿನಗರ ಕ್ಷೇತ್ರ ವ್ಯಾಪ್ತಿಯ ಅಕ್ಕಿಪೇಟೆ ಮುಖ್ಯರಸ್ತೆಯಲಿ ಕೈಗೊಂಡಿರುವ ರಸ್ತೆ ಡಾಂಬರೀಕರಣ ಕಾಮಗಾರಿU ಸಚಿವ ದಿನೇಶ್ ಗುಂಡೂರಾವ್ ರವರು ಗುದ್ದಲಿ ಪೂಜೆ ನೆರವೇರಿಸಿದರು. ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಶ್ರೀನಿವಾಸ ಮೂರ್ತಿ, ಗುತ್ತಿಗೆದಾರರಾದ ಚಂದ್ರಮೋಹನ್ ನವೀನ್ ನಾಯಕ್, ಹಾಗೂ ಕಾಂಗ್ರೆಸ್ ಮುಖಂಡರುಗಳು ಉಪಸ್ಥಿತರಿದ್ದರು.





















