
ಬೀದರ:ನಾಡೋಜ ಪೂಜ್ಯ ಶ್ರೀ ಡಾ. ಬಸವಲಿಂಗಪಟ್ಟದ್ದೇವರ ಅಮೃತ ಮಹೋತ್ಸವ, ಡಾ. ಚನ್ನಬಸವ ಪಟ್ಟದ್ದೇವರ 27ನೇ ಸಂಸ್ಮರಣೋತ್ಸವವನ್ನು ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಉದ್ಘಾಟಿಸಿದರು. ರಾಜ್ಯಸಭೆಯ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ ಖಂಡ್ರೆ, ಸಚಿವ ರಹೀಂಖಾನ್ ಮತ್ತು ಸಂಸತ್ ಸದಸ್ಯ ಸಾಗರ್ ಖಂಡ್ರೆ ಮೊದಲಾದವರು ಪಾಲ್ಗೊಂಡಿದ್ದರು.






















