ಕಲಬುರಗಿ: ರಾಜ್ಯಾದ್ಯಂತ ಇಂದಿನಿಂದ ಎರಡು ದಿನಗಳ ಕೆಸಿಇಟಿ ಪರೀಕ್ಷೆಗಳು ಪ್ರಾರಂಭವಾಗಿದ್ದು, ನಗರದ ಸರಕಾರಿ ಪದವಿಪೂರ್ವ ಬಾಲಕಿಯರ ಕಾಲೇಜಿನಲ್ಲಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ಪರಿಶೀಲನೆ ನಡೆಸಿ ಪರೀಕ್ಷಾಕೇಂದ್ರದೊಳಗೆ ಪ್ರವೇಶ ನೀಡಲಾಯಿತು.