ಮಹಿಳಾ ಮೀಸಲಾತಿ ಮಸೂದೆ ಜಾರಿಯಾಗದಂತೆ ತಡೆದ ಇಂಡಿಯಾ ಮೈತ್ರಿಕೂಟದ ಧೋರಣೆ ಖಂಡಿಸಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನೇತೃತ್ವದಲ್ಲಿಂದು ನಾರಿಶಕ್ತಿ ಫೋರಂ ವತಿಯಿಂದ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿತು.