
ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ನಡೆದ ಸಂಘಟನೆಯ ಬಲವರ್ಧನೆ ಸಭೆಯಲ್ಲಿ ಸಮಿತಿಯ ರಾಜ್ಯಾಧ್ಯಕ್ಷ ಚಳುವಳಿ ಅಯ್ಯಪ್ಪ.ಕೆ., ಜಿಲ್ಲಾಧ್ಯಕ್ಷ ಎಸ್. ಪ್ರಸಾದ್, ಮತ್ತಿತರರು ಭಾಗವಹಿಸಿದ್ದರು. ಬೆಂಗಳೂರು ಪಶ್ಚಿಮ ನಗರಪಾಲಿಕೆ ಅಧ್ಯಕ್ಷರಾಗಿ ಮಂಜುಳ ಅವರನ್ನು ಆಯ್ಕೆ ಮಾಡಲಾಯಿತು. ಮುಖಂಡರು, ಪದಾಧಿಕಾರಿಗಳು ಉಪಸ್ಥಿತರಿದ್ದರು.























