ವಿದ್ಯಾನಿಕೇತನ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿ ಗೌತಮ್.ಸಿ.ಆರ್. ಅವರು ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ. ೯೧.೦೪ ಅಂಕ ಪಡೆದು ಉನ್ನತ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾನೆ.