ಕಲಬುರಗಿ:ತಳವಾರ ಸಮುದಾಯಕ್ಕೆ ಪರಿಶಿಷ್ಟ ಪಂಗಡದ ಜಾತಿ ಪ್ರಮಾಣ ಪತ್ರ, ಸಿಂಧುತ್ವ ಪ್ರಮಾಣ ಪತ್ರ ನೀಡಬೇಕು ಎಂಬ ಬೇಡಿಕೆಗಳು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ತಳವಾರ ಸಮಾಜದ ನೇತೃತ್ವದಲ್ಲಿ ನಗರದ ಜಗತ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಇಂದು ಬೃಹತ್ ಪ್ರತಿಭಟನೆ ನಡೆಸಲಾಯಿತು.