ಕಲಬುರಗಿ: ನಗರದ ಕೆಕೆಸಿಸಿಐ ಸಭಾಂಗಣದಲ್ಲಿ ನವ ಕರ್ನಾಟಕ ರೈತ ಸಂಘ ಹಮ್ಮಿಕೊಂಡ ಗ್ರಾಮ ಸ್ವರಾಜ್ ,ಆಹಾರ ಪದ್ಧತಿ ಹಾಗೂ ಬೆಂಬಲಬೆಲೆ ಕುರಿತು ರಾಷ್ಟ್ರಮಟ್ಟದ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಪಾಳಾದ ಗುರುಮೂರ್ತಿ ಶಿವಾಚಾರ್ಯರು,ಮಾಜಿ ಸಂಸದ ಬಸವರಾಜ ಪಾಟೀಲ ಸೇಡಂ, ಮಾಜಿ ಸಚಿವರಾದ ಮಾಲೀಕಯ್ಯ ಗುತ್ತೇದಾರ,ಬಾಬುರಾವ್ ಚವ್ಹಾಣ,ಕೆಕೆಸಿಸಿಐ ಅಧ್ಯಕ್ಷ ಶರಣಬಸಪ್ಪ ಪಪ್ಪಾ, ಕಾರ್ಯದರ್ಶಿ ಶಿವರಾಜ ಇಂಗಿನಶೆಟ್ಟಿ,ಬಿಜೆಪಿ ಮುಖಂಡರಾದ ಸುಭಾಷ ಬಿರಾದಾರ ಕಮಲಾಪುರ,ದಿವ್ಯಾ ಹಾಗರಗಿ,ಶಿವಕಾಂತ ಮಹಾಜನ,ನವ ಕರ್ನಾಟಕ ರೈತ ಸಂಘದ ಅಧ್ಯಕ್ಷ ದಯಾನಂದ ಪಾಟೀಲ ಅವರು ಸೇರಿದಂತೆ ಹಲವರು ಉಪಸ್ಥಿತರಿದ್ದರು.