ಕಲಬುರಗಿ: ನಗರದ ಪೊಲೀಸ್ ಆಯುಕ್ತಾಲಯದ ಹತ್ತಿರ ನಿರ್ಮಾಣವಾದ ಪೊಲೀಸ್ ವಸತಿಗೃಹಗಳ ಉದ್ಘಾಟನೆಯನ್ನು ಗೃಹಸಚಿವ ಜಿ.ಪರಮೇಶ್ವರ ಅವರು ನೆರವೇರಿಸಿದರು.ಡಾ.ಶರಣಪ್ರಕಾಶ ಪಾಟೀಲ,ಬಿ.ಆರ್ ಪಾಟೀಲ, ಅಲ್ಲಮಪ್ರಭು ಪಾಟೀಲ,ಎಂ.ವೈ ಪಾಟೀಲ,ತಿಪ್ಪಣ್ಣಪ್ಪ ಕಮಕನೂರ, ಜಗದೇವ ಗುತ್ತೇದಾರ,ಕನೀಜ್ ಫಾತಿಮಾ,ಮಜರ್ ಆಲಂ ಖಾನ್ , ಡಿಜಿಪಿ ಡಾ.ಎಂ.ಎ. ಸಲೀಮ್,ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್, ಎಸ್ಪಿ ಅಡ್ಡೂರು ಶ್ರೀನಿವಾಸಲು,
ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್ ಡಿ ಅವರು ಸೇರಿದಂತೆ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.