ಗ್ಯಾಲರಿಜಿಲ್ಲೆಬೆಂಗಳೂರುBy Bangalore_Newsroom - May 3, 2026FacebookXWhatsAppEmail ಚಾಮರಾಜಪೇಟೆಯ ಬ್ರಿಯಾಂಡ್ ವೃತ್ತ ಕಡೆಯಿಂದ ರಾಯಲ್ ವೃತ್ತಕ್ಕೆ ತೆರಳುವ ರಸ್ತೆ ಕಾಮಗಾರಿ ವಿಳಂಬವಾಗಿರುವುದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದ್ದು, ಸಂಬಂಧಪಟ್ಟ ಇಲಾಖೆಯವರು ಶೀಘ್ರದಲ್ಲೇ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂಬುದು ಸಾರ್ವಜನಿಕರು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳ ಆಗ್ರಹವಾಗಿದೆ.